ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಪ್ರಚಾರ ಇಲ್ಲದೆ ಚಿತ್ರಮಂದಿರಗಳಿಗೆ ಬಂದ ಪ್ರೇಮದ ಊರಲಿ (Premada Oorali) ಸಿನಿಮಾ ಇದೀಗ ಬಾಕ್ಸ್ ಆಫೀಸ್‌ನಲ್ಲಿ ತನ್ನದೇ ಆದ ಸದ್ದು ಮಾಡುತ್ತಿದೆ.