ಯಾದಗಿರಿ: ‘2027ರ ಜನವರಿ ತಿಂಗಳಿಂದ ನಡೆಯುವ ಜನಗಣತಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರು ಹೇಳಿದರು.