ಶ್ರವಣಬೆಳಗೊಳ: ಭಾರತೀಯ ಸಂಸ್ಕೃತಿಯಲ್ಲಿ ಮಠಗಳ ಪಾತ್ರ ಬಹಳ ದೊಡ್ಡದು. ಎಲ್ಲಿ ವಿದ್ಯಾರ್ಥಿಗಳು ಗುರುಗಳ ಸಾನ್ನಿ‌ಧ್ಯದಲ್ಲಿ ಎಲ್ಲಾ ರೀತಿಯ ವಿದ್ಯಾಭ್ಯಾಸವ ಮಾಡುತ್ತಾರೋ ಅದನ್ನೇ ಮಠ ಎಂದು ಕರೆಯಲಾಗುತ್ತದೆ. ಮಠ ಧಾರ್ಮಿಕ ಕ್ಷೇತ್ರವಲ್ಲ, ಅದೊಂದು ಧಾರ್ಮಿಕ ಶಿಕ್ಷಣ ಕ್ಷೇತ್ರ ಎಂದು ಇಲ್ಲಿನ ಜೈನ ಮಠದ ಪೀಠಾಧಿಪತಿ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.