ಬೆಂಗಳೂರು: ಕರ್ನಾಟಕದ ಚಲನಚಿತ್ರೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಿಸುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
Back to Top News
Top
October 16, 2026 at 10:20 AM
ಕನ್ನಡ ಚಿತ್ರರಂಗಕ್ಕೆ ಬಂಪರ್ ಸುದ್ದಿ: ಮೈಸೂರಿನಲ್ಲಿ ₹729 ಕೋಟಿ ವೆಚ್ಚದ ಫಿಲ್ಮ್ ಸಿಟಿಗೆ ಸಂಪುಟ ಅಸ್ತು!
Oneindia Kannada
Excerpt from Oneindia Kannada.