ಬೆಂಗಳೂರು: ಕರ್ನಾಟಕದ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಬಿರುಗಾಳಿ ಎಬ್ಬಿಸಿದೆ. ಮಾಜಿ ಮುಖ್ಯಮಂತ್ರಿ ಇಟ್ಕೊಂಡೇ ಸ್ಟಿಂಗ್ ಮಾಡಿದ್ದಾರೆ. 2011 ಅಲ್ಲ, ಸಿದ್ದರಾಮಯ್ಯ ಸ್ಟಿಂಗ್ 2023ರಲ್ಲಿ ಆಗಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (H D Kumarswamy ) ಹೊಸ ಬಾಂಬ್ ಸಿಡಿಸಿದ್ದಾರೆ.