ಶಿವಮೊಗ್ಗ: ಜನಿಸಿದ ಎರಡೇ ದಿನಗಳಲ್ಲಿ 4 ಸಿಂಹದ ಮರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ (Shivamogga Lion Tiger Safari) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಮೃಗಾಲಯದಲ್ಲಿ (Tyavarekoppa Zoo) 5 ವರ್ಷದ ಏಷ್ಯಾಟಿಕ್ ಸಿಂಹ ‘ಸಾರಾ’ ಜನ್ಮ ನೀಡಿದ್ದ 4…