ಬೆಂಗಳೂರು: ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವರ್ಗಾವಣೆ ಆದೇಶವನ್ನು ರಾಜ್ಯ ಬಂದೀಖಾನೆ ಮತ್ತು ಸುಧಾರಣಾ ಸೇವಾ ಇಲಾಖೆ ತಡೆಹಿಡಿದಿದೆ.
Back to Top News
Top
October 10, 2026 at 5:21 AM
Prajwal Revanna: ಬೆಳಗಾವಿ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್ಗೆ ಬ್ರೇಕ್; ಸದ್ಯಕ್ಕೆ ರಿಲೀಫ್ ಸಿಕ್ಕಿದ್ದೇಕೆ? ಇಲ್ಲಿದೆ ಕಾರಣ
Oneindia Kannada
Excerpt from Oneindia Kannada.