Vaibhav Sooryavanshi: ಟೀಮ್ ಇಂಡಿಯಾ ಕ್ರಿಕೆಟ್‌ನ ವೈಭವ್ ಸೂತರ್ಯವಂಶಿ ಅವರಿಗೆ ಆಡುವ 11ರ ಬಳಗದಲ್ಲಿ ಅವಕಾಶ ಸಿಗದಿರುವುದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಕುರಿತು ಭಾರತದ ಮಾಜಿ ಕ್ರಿಕೆಟರ್ ಮುರಳಿ ಕಾರ್ತಿಕ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
Back to Top News
Top
October 20, 2026 at 6:51 AM
ಮೊದ್ಲು ವೈಭವ್ ಸೂರ್ಯವಂಶಿಗೆ ಸತ್ಯ ತಿಳಿಸಿ: ಗೌತಮ್ ಗಂಭೀರ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಸಲಹೆ
Oneindia Kannada
Excerpt from Oneindia Kannada.