ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ‘ಕಾಫಿ ವಿತ್ ಕರಣ್ ಸೀಸನ್ 9’ ಶೋನಲ್ಲಿ ಅವರಿಬ್ಬರು ಒಟ್ಟಿಗೆ ಸಂದರ್ಶನ ನೀಡಿದ ಬಳಿಕ ನೆಟ್ಟಿಗರು ಕಟುವಾಗಿ ಟೀಕೆ ಮಾಡುತ್ತಿದ್ದಾರೆ. ಜನರ ಟೀಕೆಗಳಿಗೆ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
Back to Entertainment
Entertainment
October 26, 2026 at 10:21 AM
ವಿಜಯ್ ಬಗ್ಗೆ ಟೀಕೆ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು
TV9 Kannada
Excerpt from TV9 Kannada.