ಬೆಂಗಳೂರು, ಸೆಪ್ಟೆಂಬರ್ 24: ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ಕಾಪಾಡುವ ನಿಟ್ಟಿನಲ್ಲಿ ದೇಶದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.