ಏಷ್ಯನ್ ಕ್ರೀಡಾಕೂಟದ ಕ್ರಿಕೆಟ್ ಸೆಮಿಫೈನಲ್‌ನಲ್ಲಿ ಭಾರತ ತಂಡ ಶ್ರೀಲಂಕಾವನ್ನು ಹಾಗೂ ಪಾಕಿಸ್ತಾನ ತಂಡ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಮಳೆಯಿಂದಾಗಿ ರ‍್ಯಾಂಕಿಂಗ್ ಆಧಾರದಲ್ಲಿ ತಂಡಗಳು ಆಯ್ಕೆಯಾಗಿವೆ.