ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪಡೆ 214 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದೀಗ ಉಭಯ ತಂಡಗಳ ನಡುವೆ ದ್ವಿತೀಯ ಟೆಸ್ಟ್ ಪಂದ್ಯವು ನಡೆಯುತ್ತಿದ್ದು, ಸರಣಿ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಸೌತ್ ಆಫ್ರಿಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕು.
Back to Sports
Sports
October 22, 2026 at 2:00 AM
ಆಫ್ರಿಕನ್ನರ ಮಿಂಚಿನ ದಾಳಿ: ಎರಡಂಕಿ ಮೊತ್ತಕ್ಕೆ ಆಸ್ಟ್ರೇಲಿಯಾ ಆಲೌಟ್!
TV9 Kannada
Excerpt from TV9 Kannada.