ಆಸ್ಟ್ರೇಲಿಯಾದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದೇಶಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವೀಸಾ ನಿಯಮಗಳಲ್ಲಿ (Visa Rules) ಮಹತ್ವದ ಬದಲಾವಣೆಗಳನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 17ರಂದು ಆಸ್ಟ್ರೇಲಿಯಾ (Australia) ಸರ್ಕಾರ ಹಲವು ವಲಸೆ ಸುಧಾರಣೆಗಳನ್ನು ಪ್ರಕಟಿಸಿದ್ದು, ವಿದ್ಯಾರ್ಥಿ ವೀಸಾ ವ್ಯವಸ್ಥೆಯನ್ನು ಮತ್ತಷ್ಟು ನಿಯಂತ್ರಿಸುವ ಕ್ರಮಗಳನ್ನು…