Vaibhav Sooryavanshi: ಟೀಮ್ ಇಂಡಿಯಾ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಂಯಿಂದಲೇ ದಿಗ್ಗಜರ ಗಮನ ಸೆಳೆದಿದ್ದಾರೆ. ಇದೀಗ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಅವರು ವೈಭವ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
Back to Top News
Top
October 11, 2026 at 11:37 AM
ಒಂದೆಡೆ ವಿರಾಟ್, ರೋಹಿತ್.. ಮತ್ತೊಂದೆಡೆ 15 ವರ್ಷದ ವೈಭವ್ ಸೂರ್ಯವಂಶಿ: ವೀರೇಂದ್ರ ಸೆಹ್ವಾಗ್ ಹಿಂಗ್ ಹೇಳಿದ್ಯಾಕೆ?
Oneindia Kannada
Excerpt from Oneindia Kannada.