ನೆಲ್ಲಿಕಾಯಿ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ನಾರಿನಂಶದಿಂದ ಸಮೃದ್ಧವಾಗಿರುವ ಪೌಷ್ಟಿಕ ಹಣ್ಣು. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬಹುದೇ, ಊಟದ ನಂತರ ಸೇವಿಸುವುದು ಉತ್ತಮವೇ ಎಂಬ ಗೊಂದಲ ಹಲವರಲ್ಲಿದೆ.