ಹಬ್ಬದ ಸಂದರ್ಭದಲ್ಲಿ ಇಷ್ಟವಾದ ಆಹಾರ ಕಣ್ಣಮುಂದೆ ಇದ್ದಾಗ ಎಷ್ಟು ತಿನ್ನುತ್ತೇವೆ ಎಂಬುದರ ಅರಿವೇ ಇರುವುದಿಲ್ಲ. ಆದರೆ ಹೀಗೆ ಒಂದೇ ಬಾರಿಗೆ ಹೊಟ್ಟೆ ತುಂಬಾ ಊಟ ಮಾಡುವುದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಗೊತ್ತಾ?