2026-27ರ ಮೂರನೇ ತ್ರೈಮಾಸಿಕ ಅವಧಿಗೆ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಪರಿಷ್ಕರಿಸಿದೆ. ಹಿಂದಿನ ತ್ರೈಮಾಸಿಕದಲ್ಲಿದ್ದ ದರಗಳನ್ನೇ ಮುಂದುವರಿಸಲಾಗಿದೆ. ಸುಕನ್ಯಾ ಸಮೃದ್ದಿ ಯೋಜನೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಗರಿಷ್ಠ ಶೇ. 8.2 ಬಡ್ಡಿ ಸಿಗುತ್ತದೆ.
Back to Business
Business
September 30, 2026 at 1:44 PM
3ನೇ ಕ್ವಾರ್ಟರ್ಗೆ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಣೆ; ವಿವಿಧ ಸ್ಕೀಮ್ಗಳ ಬಡ್ಡಿದರದಲ್ಲಿ ಇಲ್ಲ ಬದಲಾವಣೆ
TV9 Kannada
Excerpt from TV9 Kannada.