ಬಿಗ್ ಬಾಸ್ ಕನ್ನಡ ಸೀಸನ್ 13 (Bigg Boss Kannada 13) ರ ಇಂದಿನ ಪ್ರೋಮೋ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಗಂಡಸರ ಕ್ಯಾಪ್ಟನ್ಸಿ ಟಾಸ್ಕ್ ಅನ್ನು ಬಿಗ್ ಬಾಸ್ ಅರ್ಧಕ್ಕೇ ರದ್ದುಗೊಳಿಸಿರುವ ದೃಶ್ಯ ಪ್ರೋಮೋದಲ್ಲಿದೆ.