ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ದಾಳಿಯನ್ನ ಖಂಡಿಸಿ ಮತ್ತು ಮತ ಕಳ್ಳತನದ ಆರೋಪವನ್ನ ಮುಂದಿಟ್ಟುಕೊಂಡು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.