Aviation fuel and commercial LPG prices have surged this October, impacting travel and dining costs. ಅಕ್ಟೋಬರ್ 1ರಿಂದ ಜಾರಿಗೆ ಬಂದಿರುವ ಈ ದರ ಏರಿಕೆಯು ವಿಮಾನ ಪ್ರಯಾಣ ಮತ್ತು ಹೋಟೆಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಲಿದೆ.