ಯುಎಇ ಉಪ ಪ್ರಧಾನಿ ಹಾಗೂ ದುಬೈನ ಯುವರಾಜ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಇಂದು (ಶನಿವಾರ) ಅಬುಧಾಬಿ ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.