ಬೆಂಗಳೂರು: ನಗರದ ಕೋಣನಕುಂಟೆ ಬಳಿಯ ಪಿಳ್ಳಗಾನಹಳ್ಳಿ ನೈಸ್ ರೋಡ್ ಬಳಿ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ ಎಂಬಾತನಿಂದ ಫೈರಿಂಗ್ ನಡೆದಿದೆ. ಶ್ರಿನಿವಾಸ್ ಅಲಿಯಾಸ್ ಮೆಂಟಲ್ ಸೀನ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಗುಂಡೇಟು ನೀಡಿರುವ ಶಂಕೆ ವ್ಯಕ್ತವಾಗಿದೆ.
Back to Top News
Top
October 14, 2026 at 6:00 PM
ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಫೈರಿಂಗ್; ರಿಯಲ್ ಎಸ್ಟೇಟ್ ಉದ್ಯಮಿ ಪೊಲೀಸ್ ವಶಕ್ಕೆ
Public TV Kannada
Excerpt from Public TV Kannada.