ನವದೆಹಲಿ: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕೆದಾಟು ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳಿಗೆ ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ಸ್ಥಾಯಿ ಸಮಿತಿಯು ಕೂಡಲೇ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಸಚಿವ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
Back to Politics
Politics
October 23, 2026 at 4:48 AM
Karnataka News Live: ಕೆಎಸ್ಆರ್ಟಿಸಿ ಗುಡ್ ನ್ಯೂಸ್ - ಒಂದೇ ತಿಂಗಳಲ್ಲಿ ವಾಟ್ಸ್ಆ್ಯಪ್ನಲ್ಲೇ 15 ಲಕ್ಷ ಬಸ್ ಟಿಕೆಟ್ ಡೌನ್ಲೋಡ್!
Asianet Suvarna Politics
Excerpt from Asianet Suvarna Politics.