ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. 12 ಮೆಟ್ರೋ ಸ್ಟೇಷನ್‌ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಬಿಎಂಆರ್‌ಸಿಎಲ್ (BMRCL) ಟೆಂಡರ್ ಕರೆದಿದೆ. ಮೆಟ್ರೋ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಆಡಲು ಬಿಎಂಆರ್‌ಸಿಎಲ್ ಮುಂದಾಗಿದೆ.
Back to Top News
Top
October 5, 2026 at 9:14 AM
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; 12 ಮೆಟ್ರೋ ಸ್ಟೇಷನ್‌ಗಳಲ್ಲಿ ಪಾರ್ಕಿಂಗ್ಗೆ ಟೆಂಡರ್ ಆಹ್ವಾನ
Public TV Kannada
Excerpt from Public TV Kannada.