ಮಂಡ್ಯ: ಕಟ್ಟುನಿಟ್ಟಿನ ನಿಯಮಗಳಿರಬೇಕಾದ ರಾಷ್ಟ್ರೀಯ ಹೆದ್ದಾರಿಯಲ್ಲೇ ಕೆಲ ಕಿಡಿಗೇಡಿಗಳು ಕಾನೂನನ್ನು ಗಾಳಿಗೆ ತೂರಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 (Mandya NH-75) ಅನ್ನು ರೇಸ್ ಟ್ರಾಕ್ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.
Back to Top News
Top
October 12, 2026 at 5:56 AM
ಮಂಡ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುದುರೆ ಗಾಡಿ ರೇಸ್
Public TV Kannada
Excerpt from Public TV Kannada.