ಹೈದರಾಬಾದ್: 18 ವರ್ಷದ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು (Nursing Student) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ (Telangana) ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ (Vengannapalem) ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಹರಿಣಿ ಎಂದು ಗುರುತಿಸಲಾಗಿದೆ.