ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ ICC ಪುರುಷರ ಏಕದಿನ ಶ್ರೇಯಾಂಕದಲ್ಲಿ ಅಗ್ರ ಆರರಲ್ಲಿ ಸ್ಥಾನ ಪಡೆದಿದೆ. ಶ್ರೀಲಂಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್‌ನಂತಹ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ.
Back to Sports
Sports
November 2, 2026 at 12:30 PM
ದಿಗ್ಗಜ ತಂಡಗಳನ್ನೇ ಹಿಂದಿಕ್ಕಿದ ಅಫ್ಘಾನಿಸ್ತಾನ; ಐಸಿಸಿ ರ್ಯಾಂಕಿಂಗ್ನಲ್ಲಿ ಐತಿಹಾಸಿಕ ಸಾಧನೆ
TV9 Kannada
Excerpt from TV9 Kannada.