ಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು 46 ರಿಂದ 50 ಲಕ್ಷ ರೈತರಿಗೆ(Farmer) ತಲಾ 2,500 ರೂಪಾಯಿಗಳ ಇನ್‌ಪುಟ್ ಸಬ್ಸಿಡಿ ನೀಡುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್(Parameshwara) ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
Back to Top News
Top
September 24, 2026 at 1:52 PM
ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ
Public TV Kannada
Excerpt from Public TV Kannada.