ಭಾರತದ ಇಂಧನ ಮೂಲಸೌಕರ್ಯಕ್ಕೆ ಪ್ರಮುಖ ಮೈಲಿಗಲ್ಲಾಗಿ, 80,000 ಮೆಟ್ರಿಕ್ ಟನ್ ಸಾಮರ್ಥ್ಯದ ದೇಶದ ಅತಿದೊಡ್ಡ ಭೂಗತ LPG ಸಂಗ್ರಹಣಾ ಗುಹೆಯನ್ನು ಮಂಗಳೂರಿನ ಬಾಲಾದಲ್ಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಮಂಗಳೂರಿನ ಪೆರ್ಮುದೆ ಹಾಗೂ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾಗಾರಗಳಿವೆ.
Back to Politics
Politics
November 12, 2026 at 5:16 AM
ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಮಂಗಳೂರಿನಲ್ಲಿ ಭಾರತದ ಅತಿದೊಡ್ಡ ಭೂಗತ ಎಲ್ಪಿಜಿ ಸಂಗ್ರಹಣಾಗಾರ ಗುಹೆ ಲೋಕಾರ್ಪಣೆ
Asianet Suvarna Politics
Excerpt from Asianet Suvarna Politics.