ನವೆಂಬರ್ 2, 2025 ರಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಏಕದಿನ ವಿಶ್ವಕಪ್ ಗೆದ್ದಿತು. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ, ದಕ್ಷಿಣ ಆಫ್ರಿಕಾವನ್ನು ಸೋಲಿಸಿ ತವರಿನಲ್ಲೇ ಪ್ರಶಸ್ತಿ ಮುಡಿಗೇರಿಸಿಕೊಂಡಿತು. 52 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿ ಭಾರತದ ಮಹಿಳಾ ಕ್ರಿಕೆಟ್‌ಗೆ ಮೊದಲ ಐಸಿಸಿ ಟ್ರೋಫಿ ತಂದುಕೊಟ್ಟ ಈ ಗೆಲುವು, ಭಾರತೀಯ ಕ್ರಿಕೆಟ್…