ಚಾಮರಾಜನಗರ: ಜಿಲ್ಲೆಯ ಹನೂರು (Hanur) ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಜನರ ಕಷ್ಟವನ್ನು ಆಲಿಸುವ ಕೆಲಸಕ್ಕೆ ಬಿಜೆಪಿ ಮುಖಂಡರು ಮುಂದಾಗಿದ್ದಾರೆ. ದಿನಸಿ ಹಾಗೂ ಆಹಾರ ಪದಾರ್ಥಗಳು ಮಳೆಯಿಂದ ಹಾನಿಯಾಗಿತ್ತು. ಈ ಹಿನ್ನೆಲೆ ಹಾನಿಗೊಳಗಾದ 30 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು.
Back to Top News
Top
October 3, 2026 at 10:52 AM
ಹನೂರು | ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ
Public TV Kannada
Excerpt from Public TV Kannada.