ಮಂಡ್ಯ: ಪಾರಂಪರಿಕ ಶ್ರೀರಂಗಪಟ್ಟಣ ದಸರಾ (Srirangapatna Dasara) ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ (V Ravichandran) ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ ಮನೆ ಮಾಡಲಿದೆ.
Back to Top News
Top
October 15, 2026 at 2:41 AM
ಇಂದಿನಿಂದ 4 ದಿನ ಶ್ರೀರಂಗಪಟ್ಟಣ ದಸರಾ ಸಂಭ್ರಮ – ನಟ ರವಿಚಂದ್ರನ್ರಿಂದ ಚಾಲನೆ
Public TV Kannada
Excerpt from Public TV Kannada.