ಸಾಮಾನ್ಯವಾಗಿ ಕ್ರೀಡೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದವರನ್ನು ನಾವು ನೋಡಿಯೇ ಇರುತ್ತೇವೆ. ಈ ನಡುವೆಯೇ ಮಹಿಳಾ ಕ್ರೀಡಾಪಟುವೊಬ್ಬರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ 8 ತಿಂಗಳ ಮಗುವನ್ನು ಉಳಿಸಿಕೊಳ್ಳಲು ತಾವು ಗೆದ್ದ ಪದಕವನ್ನು ಹರಾಜು ಹಾಕಿ ಮಾನವೀಯತೆ ಮೆರೆದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.