ಪ್ರಸಕ್ತ 2026 ರ ಸಾಲಿನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇದುವರೆಗೆ ಒಟ್ಟು 16 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದುಕೊಂಡಿದೆ.