ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್ ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಟೂರ್ನಿಯ 6ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಕ್ಟೋಬರ್ 10 ರಂದು ನಡೆಯಲಿರುವ ಈ ಪಂದ್ಯದ ಟಿಕೆಟ್ಗಾಗಿ ಬರೋಬ್ಬರಿ 84 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ.
Back to Sports
Sports
November 3, 2026 at 3:00 AM
ಭಾರತ vs ಪಾಕಿಸ್ತಾನ್ ಪಂದ್ಯ: 84 ಲಕ್ಷ ಟಿಕೆಟ್ಗಳಿಗೆ ಬೇಡಿಕೆ!
TV9 Kannada
Excerpt from TV9 Kannada.