ಬೆಂಗಳೂರು: ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಹುಲ್ ಗಾಂಧಿ ಬಳಿ ಹೋಗಿ ಸಿದ್ದರಾಮಯ್ಯ ದೂರು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹೇಳಿದ್ದಾನೆ ನಾವು ಹೇಳಿದ್ದು, ನಾನು ಕೂಡ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಿದವನು, ಈಗ ಅನುಕಂಪಕ್ಕೆಂದು ಹೇಳ್ತಿಲ್ಲ. ತನಿಖೆಯ ದಾರಿ ತಪ್ಪಿಸಿದ್ದಾರೆ. ಮೇಲ್​ ಎಲ್ಲೋಯ್ತು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.