ಕಲಬುರಗಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆ(Priyank Kharge), ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನೇ ಪ್ರಮುಖ ಆರೋಪಿಗಳೆಂದು ಉಲ್ಲೇಖಿಸಿದ್ದಾರೆ.
Back to Top News
Top
November 1, 2026 at 8:10 AM
ಎಸ್‌ಐಆರ್ ಅಕ್ರಮದಲ್ಲಿ ಮೋದಿ, ಅಮಿತ್ ಶಾ, ಜ್ಞಾನೇಶ್ ಕುಮಾರ್ ಆರೋಪಿಗಳು: ಪ್ರಿಯಾಂಕ್ ಖರ್ಗೆ
Public TV Kannada
Excerpt from Public TV Kannada.