ಬೆಂಗಳೂರು: ನಗರದ (Bengaluru) ಹಲವೆಡೆ ಭಾರೀ (Rain) ಮಳೆಯಾಗುತ್ತಿದೆ. ವಿಧಾನಸೌಧ, ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಕೆಆರ್ ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುತ್ತಿದ್ದಾರೆ.
Back to Top News
Top
October 17, 2026 at 1:50 PM
ಬೆಂಗಳೂರಿನ ಹಲವೆಡೆ ಭಾರೀ ಮಳೆ – ಟ್ರಾಫಿಕ್ ಜಾಮ್ನಿಂದ ಹಬ್ಬಕ್ಕೆ ಊರಿಗೆ ಹೊರಟವರ ಪರದಾಟ
Public TV Kannada
Excerpt from Public TV Kannada.