ನವದೆಹಲಿ: ದೀಪಾವಳಿ ಹಾಗೂ ಕಾಳಿ ಪೂಜೆ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ರೋಗಾಣುಗಳು ನಾಶವಾಗುತ್ತವೆ ಹಾಗೂ ಹಲವು ಕಾಯಿಲೆಗಳು ವಾಸಿಯಾಗುತ್ತವೆ ಎಂದು ಅವೈಜ್ಞಾನಿಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಇದೀಗ ತಮ್ಮ ಹೇಳಿಕೆಯನ್ನು ಹಿಂಪಡೆದು, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
Back to Top News
Top
November 10, 2026 at 6:20 AM
ಪಟಾಕಿ ಹೊಡೆದ್ರೆ ರೋಗಗಳು ವಾಸಿಯಾಗುತ್ತೆ: ಟ್ರೋಲ್ ಆಗುತ್ತಿದ್ದಂತೆ ಕ್ಷಮೆ ಕೇಳಿದ ಬಿಜೆಪಿ ಶಾಸಕಿ ಪಾಪಿಯಾ
Oneindia Kannada
Excerpt from Oneindia Kannada.