ಬೆಂಗಳೂರು: ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಸುವ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಸಹಕಾರವನ್ನು ಬಲಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
Back to Top News
Top
October 20, 2026 at 10:19 AM
ತ್ಯಾಜ್ಯದಿಂದಲೇ ಆದಾಯ ಸೃಷ್ಟಿ; ಯುಕೆ ಜೊತೆ ಕರ್ನಾಟಕದ ಸಹಕಾರಕ್ಕೆ ಪ್ರಿಯಾಂಕ್ ಖರ್ಗೆ ಒತ್ತು
Public TV Kannada
Excerpt from Public TV Kannada.