ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪಡೆ 214 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದೀಗ ಉಭಯ ತಂಡಗಳ ನಡುವೆ ದ್ವಿತೀಯ ಟೆಸ್ಟ್ ಆರಂಭವಾಗಿದ್ದು, ಸರಣಿ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಸೌತ್ ಆಫ್ರಿಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕು.
Back to Sports
Sports
October 19, 2026 at 3:03 AM
ಸೌತ್ ಆಫ್ರಿಕಾ vs ಆಸ್ಟ್ರೇಲಿಯಾ ಟೆಸ್ಟ್: ಮೊದಲ ದಿನದಾಟದಲ್ಲಿ ಕೇವಲ 20 ರನ್!
TV9 Kannada
Excerpt from TV9 Kannada.