ಬೆಂಗಳೂರು: ಇಂದಿನಿಂದ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ,ಮಂಡ್ಯ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ…