Bengaluru expensive city: ಬೆಂಗಳೂರು ನಗರದಲ್ಲಿ ಜೀವನ ವೆಚ್ಚ ವಿಪರೀತವಾಗಿ ಹೆಚ್ಚಾಗುತ್ತಿದ್ದು, ಐಟಿ ಉದ್ಯೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ವರ್ಷಕ್ಕೆ 12 ಲಕ್ಷ ರೂ. ಗಳಿಸಿದರೂ ಅದು 4 ಲಕ್ಷದಂತೆ ಭಾಸವಾಗುತ್ತಿದೆ ಎಂದು ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.