Ramayana movie:ನವೆಂಬರ್ 5ಕ್ಕೆ ‘ರಾಮಾಯಣ’ ಸಿನಿಮಾ ರಿಲೀಸ್ ಆಗುತ್ತಿದ್ದು, ಈ ಸಿನಿಮಾನ್ನು ಹಾಲಿವುಡ್​​ ಲೆವೆಲ್​​ನಲ್ಲಿ ಭಾರಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಜೋರಾಗಿ ಮಾಡುತ್ತಿದ್ದು, ದೇಶದ ಹಲವು ನಗರಗಳಿಗೆ ಹೋಗಿ ಸಿನಿಮಾದ ಪರವಾಗಿ ಪ್ರಚಾರ ಮಾಡಲಾಗುತ್ತಿದೆ.