ಸಿನಿಮಾ ಕ್ಷೇತ್ರದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಈಗ ಸಂಗೀತದ ಹೊಸ ಲೋಕಕ್ಕೆ ಹೆಜ್ಜೆ ಇಡಲು ಸಿದ್ಧರಾಗಿದ್ದಾರೆ.