ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ನಟಿ ಸಾಯಿ ಪಲ್ಲವಿ (Sai Pallavi) ಮಲಯಾಳಂನ 'ಪ್ರೇಮಮ್' ಚಿತ್ರದ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಈ ನಟಿ. ಮೊದಲ ಚಿತ್ರದಲ್ಲೇ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡರು. ನಂತರ 'ಫಿಡಾ' ಚಿತ್ರದ ಮೂಲಕ ತೆಲುಗಿಗೆ ಪಾದಾರ್ಪಣೆ ಮಾಡಿದರು. ಆ ನಂತರ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳ ಮೂಲಕ ಸ್ಟಾರ್