ರಣಜಿ ಟ್ರೋಫಿ ಎಲೈಟ್ ‘ಬಿ’ ಗುಂಪಿನ ಮೂರನೇ ಲೀಗ್ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಪ್ರವಾಸಿ ತ್ರಿಪುರಾ ವಿರುದ್ಧ ಇನ್ನಿಂಗ್ಸ್ ಮತ್ತು 116 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ.