ನವದೆಹಲಿ: ಬೆಂಗಳೂರಿನ ಪ್ರಮುಖ ನಗರ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ರಕ್ಷಣಾ ಇಲಾಖೆಯ ಭೂಮಿ ಹಾಗೂ ಅನುಮತಿಗಳ ವಿಚಾರವನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.