ಕರ್ನಾಟಕದಲ್ಲಿ ಮಳೆಯ ಅಬ್ಬರ ತಗ್ಗುತ್ತಿದ್ದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಚರ್ಚೆ ಆರಂಭವಾಗಿದೆ. ಮುಂಗಾರು ಮಳೆ ಕಡಿಮೆಯಾದ ಬಳಿಕ ಜಲಾಶಯಗಳಿಗೆ ಬರುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗುತ್ತಿದೆ.