ಮೈಸೂರು: ನಯಾ ಫೌಂಡೇಷನ್ ವತಿಯಿಂದ ಸೆ.17ರಂದು ಸಂಜೆ 4ಕ್ಕೆ ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ‘ಸ್ವಾಮಿ ವಿವೇಕಾನಂದ ಮೈಸೂರು ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಭರತ್ ಭೂಷಣ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.